ಮನೆ ಉದ್ಯೋಗ IIT ಧಾರವಾಡದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

IIT ಧಾರವಾಡದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 1 ರಿಸರ್ಚ್​ ಅಸೋಸಿಯೇಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಜೂನ್ 6, 2023ರೊಳಗೆ ಅರ್ಜಿ ಹಾಕಿ.

Join Our Whatsapp Group

ವಿದ್ಯಾರ್ಹತೆ:

ಇಂಡಿಯನ್ ಇನ್​ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಎಚ್​.ಡಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಇಂಡಿಯನ್ ಇನ್ ​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜೂನ್ 8, 2023ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು.

ವೇತನ:

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ ₹ 42,000 ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:

ಇಂಡಿಯನ್ ಇನ್‌ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/05/2023

ಅರ್ಜಿ ಹಾಕಲು ಕೊನೆಯ ದಿನ: ಜೂನ್ 6, 2023

ಶಾರ್ಟ್​ಲಿಸ್ಟ್​ ಪ್ರಕಟವಾಗುವ ದಿನಾಂಕ: ಜೂನ್ 7, 2023

ಆಯ್ಕೆ ಪ್ರಕ್ರಿಯೆ ನಡೆಯುವ ದಿನ: ಜೂನ್ 8, 2023

ಹಿಂದಿನ ಲೇಖನಬರೋಬ್ಬರಿ 324 ರನ್​: ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ
ಮುಂದಿನ ಲೇಖನಹೊಟೇಲ್‌ ನಲ್ಲಿ ಶವವಾಗಿ ಪತ್ತೆಯಾದ ನಿರ್ದೇಶಕ