ಅಕ್ರಮ ಹಣ ವರ್ಗಾವಣೆ ಪ್ರಕರಣ: ವಿಚಾರಣೆಗೆ ಇಡಿ ಮುಂದೆ ಹಾಜರಾದ ಡಿ.ಕೆ.ಶಿವಕುಮಾರ್

ನವದೆಹಲಿ(New Delhi):  ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌  ಇಂದು  ದೆಹಲಿಯ ಇಡಿ ವಿಶೇಷ ಕೋರ್ಟ್ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಪ್ರಕರಣ ಕುರಿತಂತೆ ಈ ಹಿಂದೆಯೇ ತನಿಖೆ ನಡೆಸಿದ್ದ ಅಧಿಕಾರಿಗಳು ಆರೋಪಪಟ್ಟಿ ಸಲ್ಲಿಸಿದ್ದರು. ಆರೋಪ ಪಟ್ಟಿಯನ್ನು ಆಧರಿಸಿಯೇ ಡಿ.ಕೆ.ಶಿವಕುಮಾರ್ ಸೇರಿ ಐವರಿಗೆ ಸಮನ್ಸ್​ ಜಾರಿ ಮಾಡಲಾಗಿದೆ. ಸಮನ್ಸ್ ಹಿನ್ನೆಲೆಯಲ್ಲಿ ಇಂದು ಡಿಕೆಶಿ ಸೇರಿದಂತೆ ಐವರ ವಿಚಾರಣೆ ನಡೆಯುತ್ತಿದೆ. ವಿಚಾರಣೆಗೆ ಹಾಜರಾಗುವ ಮುನ್ನ ಮಾತನಾಡಿರುವ ಡಿ.ಕೆ ಶಿವಕುಮಾರ್, ಇಂದು ವಿಚಾರಣೆಗೆ ಕರೆದಿದ್ದಾರೆ ನನ್ನ ಜೊತೆ … Continue reading ಅಕ್ರಮ ಹಣ ವರ್ಗಾವಣೆ ಪ್ರಕರಣ: ವಿಚಾರಣೆಗೆ ಇಡಿ ಮುಂದೆ ಹಾಜರಾದ ಡಿ.ಕೆ.ಶಿವಕುಮಾರ್