ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧ ಶಂಕಿಸಿ ಪತಿಯೇ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಜೆ.ಪಿ ನಗರದಲ್ಲಿ ಕಳೆದ ಭಾನುವಾರ(ಮಾ.31) ನಡೆದಿದೆ.
ಹೆಚ್ ಎಸ್ ಆರ್ ಲೇಔಟ್ ನ ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಮಹಿಳೆ, ಕಚೇರಿ ಕೆಲಸದ ವಿಚಾರವಾಗಿ ತನ್ನ ಸಹೋದ್ಯೋಗಿಯನ್ನು ಮನೆಗೆ ಕರೆಸಿಕೊಂಡು ಮಾತನಾಡುತ್ತಿದ್ದರು. ಈ ವೇಳೆ ಹೊರಗಡೆಯಿಂದ ಮನೆಗೆ ಬಂದ ಪತಿಗೆ ಶಾಕ್ ಆಗಿದ್ದು, ಪರಪುರಷನ ಜೊತೆ ಪತ್ನಿ ಕಂಡು ಅನುಮಾನದ ಹಿನ್ನಲೆ ಚಾಕುವಿನಿಂದ ಇರಿದು ಹಲ್ಲೆಗೈದಿದ್ದಾನೆ.
ಇನ್ನು ಈ ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಇಬ್ಬರಿಗೂ ಅಕ್ರಮ ಸಂಬಂಧ ಶಂಕೆ ಹಿನ್ನಲೆ ಕತ್ತರಿ ಮತ್ತು ಚಾಕುವಿನಿಂದ ಹಲ್ಲೆಗೊಳಿಸಿದ್ದಾನೆ. ಹಲ್ಲೆಗೊಳಗಾದ ಮಹಿಳೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಕುಸಿದ ಬಾವಿ.. ಭಯಾನಕ ದೃಶ್ಯ..!
SSC CGL ನೇಮಕಾತಿ ಅಧಿಸೂಚನೆ
ನಾಡಪ್ರಭು ಕೆಂಪೇಗೌಡ ಜಯಂತಿ, ಪ್ರಯುಕ್ತ 2000 ಹೋಳಿಗೆ ಹಂಚಿಕೆ !
FCI ಹುದ್ದೆಗೆ ಆನ್’ಲೈನ್’ನಲ್ಲಿ ಅರ್ಜಿ ಸಲ್ಲಿಸಿ
ಗ್ರಾಹಕರೇ, ಕಾನ್ಸ್ಯುಮರ್ ಪ್ರೊಟೆಕ್ಷನ್ ಆಕ್ಟ್ ಬಗ್ಗೆ ನಿಮಗೆ ತಿಳಿದಿದೆಯೇ..!
ಆಹಾರದಲ್ಲಿ ಕೃತಕ ಬಣ್ಣ ನಿಷೇಧಿಸಿದ ರಾಜ್ಯ ಸರ್ಕಾರ..!
ಮಹಾನಗರ ಪಾಲಿಕೆಗಳಲ್ಲಿ ಸಿ ಗುಂಪಿನ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ
ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ..!!
ಕೆ ಎಸ್ ಆರ್ ಟಿ ಸಿ. ಚಾಲಕರ ಹುದ್ದೆಗೆ ಅರ್ಜಿ ಆಹ್ವಾನ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.