ಮನೆ ರಾಜ್ಯ ಜೆಡಿಎಸ್ ಮುಳುಗಿಹೋಗಿದೆ ಎಂಬ ಭ್ರಮೆಯಲ್ಲಿದ್ದಾರೆ:  ಮಹಾಘಟಬಂಧನ್ ವಿರುದ್ಧ ಹೆಚ್.ಡಿಕೆ ವಾಗ್ದಾಳಿ

ಜೆಡಿಎಸ್ ಮುಳುಗಿಹೋಗಿದೆ ಎಂಬ ಭ್ರಮೆಯಲ್ಲಿದ್ದಾರೆ:  ಮಹಾಘಟಬಂಧನ್ ವಿರುದ್ಧ ಹೆಚ್.ಡಿಕೆ ವಾಗ್ದಾಳಿ

0

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಮಹಾಮೈತ್ರಿಕೂಟ ಸಭೆ ಆಯೋಜಿಸಿದ್ದು, ಜೆಡಿಎಸ್ ಪಕ್ಷಕ್ಕೆ ಆಹ್ವಾನ ನೀಡಿಲ್ಲ.

Join Our Whatsapp Group

ಈ ಕುರಿತು ಪ್ರತಿಕ್ರಿಯಿಸಿರುವ  ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಮಹಾಘಟಬಂಧನ್​​ ನಮ್ಮ ಪಕ್ಷವನ್ನು ಲೆಕ್ಕಕ್ಕೇ ಇಟ್ಟಿಲ್ಲ. ಜೆಡಿಎಸ್​ ಮುಳುಗಿಹೋಗಿದೆ ಎಂಬ ಭ್ರಮೆಯಲ್ಲಿ ಮಹಾಘಟಬಂಧನ್​​​​ ಇದೆ. ನಮ್ಮ ಪಕ್ಷಕ್ಕೆ ಆಹ್ವಾನ ಕೊಟ್ಟರೂ ಕೊಡದಿದ್ದರೂ ತಲೆಕೆಡಿಸಿಕೊಳ್ಳಲ್ಲ ಎಂದು  ವಾಗ್ದಾಳಿ ನಡೆಸಿದ್ದಾರೆ.

ಎನ್ ​ಡಿಎ ಸಭೆಯಲ್ಲಿ ಭಾಗಿ ವಿಚಾರವಾಗಿ ಮಾತನಾಡಿದ  ಹೆಚ್.ಡಿಕೆ, ಇನ್ನೂ ದಿನಗಳಿವೆ ನೋಡೊಣ. ನಮಗೆ ಎಲ್ಲೂ ಕೂಡ ಆಹ್ವಾನ ಇಲ್ಲ ಎಂದು ಹೇಳಿದರು.

ಹಿಂದಿನ ಲೇಖನಅಕ್ರಮ ಹಣ ವರ್ಗಾವಣೆ: ತಮಿಳುನಾಡಿನ ಉನ್ನತ ಶಿಕ್ಷಣ ಸಚಿವರ ಮನೆ ಮೇಲೆ ಇಡಿ ದಾಳಿ
ಮುಂದಿನ ಲೇಖನಮನೆಗಳ್ಳತನ ಮಾಡುತ್ತಿದ್ದ ಆರೋಪಿ ಬಂಧನ : 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ