ಮನೆ ಸುದ್ದಿ ಜಾಲ ಇಂದು ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ಇಂದು ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

0

ಚಾಮರಾಜನಗರ: ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ಇಂದು ಜುಲೈ ೩೦ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಇಂದು ಜುಲೈ ೩೦ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಚಾಮರಾಜನಗರಕ್ಕೆ ಆಗಮಿಸುವ ಸಚಿವರು ನಗರದ ವರನಟ ಡಾ. ರಾಜ್ ಕುಮಾರ್ ಜಿಲ್ಲಾ ರಂಗಮAದಿರದಲ್ಲಿ ತಾಲೂಕು ಒಕ್ಕಲಿಗರ ಸಂಘದಿAದ ಏರ್ಪಡಿಸಲಾಗಿರುವ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ ೧ ಗಂಟೆಗೆ ಮೈಸೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.