ಮನೆ ಸ್ಥಳೀಯ ಜು.11 ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ

ಜು.11 ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ

0

ಮಡಿಕೇರಿ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಜುಲೈ, 11 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮಾನ್ಯ ಸಚಿವರು ಜುಲೈ, 11 ರಂದು ಬೆಳಗ್ಗೆ 11.30 ಗಂಟೆಗೆ ಮಡಿಕೇರಿಗೆ ಆಗಮಿಸಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 2.30 ಗಂಟೆಗೆ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅವರು ತಿಳಿಸಿದ್ದಾರೆ.