ಮನೆ ಶಿಕ್ಷಣ ಮೈಸೂರು: ಸೋಮವಾರದಿಂದ ಶಾಲೆ ಪ್ರಾರಂಭ

ಮೈಸೂರು: ಸೋಮವಾರದಿಂದ ಶಾಲೆ ಪ್ರಾರಂಭ

0

ಮೈಸೂರು:  ಸೋಮವಾರದಿಂದ ಮೈಸೂರು ನಗರ ಹಾಗೂ ಜಿಲ್ಲೆಯಲ್ಲಿ ಶಾಲೆಗಳನ್ನು ಎಂದಿನಂತೆ ಆರಂಭಿಸಲು ಆದೇಶ ಹೊರಡಿಸಲಾಗಿದೆ.

ದಿನಾಂಕ 24 ರಿಂದ ಮೈಸೂರಿನಲ್ಲಿ ಶಾಲೆಗಳು ಪುನರಾರಂಭವಾಗಲಿದ್ದು, ಈ ಕುರಿತು ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳು, ವಸತಿ ಶಾಲೆಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳೆಲ್ಲವೂ ಓಪನ್ ಆಗಲಿವೆ.

ಕೋವಿಡ್ ಮುಂಜಾಗ್ರತಾ ಕ್ರಮಗಳನ್ನ ಪಾಲಿಸಿ, ಭೌತಿಕ ತರಗತಿ ನಡೆಸಲು ಸೂಚನೆ ನೀಡಲಾಗಿದೆ.