ಮನೆ ರಾಜ್ಯ ದಸರಾ ಫಲಪುಷ್ಪ ಪ್ರದರ್ಶನ ಉದ್ಘಾಟನೆ

ದಸರಾ ಫಲಪುಷ್ಪ ಪ್ರದರ್ಶನ ಉದ್ಘಾಟನೆ

0

ಮೈಸೂರು(Mysuru): ದಸರೆಯ ಪ್ರಮುಖ ಆಕರ್ಷಣೆಯಾಗಿರುವ ಫಲಪುಷ್ಪ ಪ್ರದರ್ಶನವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸಿದರು.

ಕುಪ್ಪಣ್ಣ ಪಾರ್ಕ್ ನ ಗಾಜಿನ ಮನೆಯಲ್ಲಿ ನಿರ್ಮಿಸಿರುವ ರಾಷ್ಟ್ರಪತಿ ಭವನದ ಪ್ರತಿರೂಪ, ವಿವಿಧ ಪುಷ್ಪಗಳಿಂದ ಅಲಂಕರಿಸಿರುವ ಹೂವಿನ ಕುಂಡಗಳು, ವಿಶೇಷ ಪ್ರಭೇದದ ಸಸ್ಯಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ನಾಗೇಂದ್ರ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಮೇಯರ್ ಶಿವಕುಮಾರ್, ಉಪಮೇಯರ್ ರೂಪಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹಿಂದಿನ ಲೇಖನಮೈಸೂರಿನಲ್ಲಿ ಐಎಸ್‍ಎಂಸಿಯಿಂದ  23 ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆ: ಸಚಿವ ನಿರಾಣಿ
ಮುಂದಿನ ಲೇಖನಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಆರೋಗ್ಯ ವಿಚಾರಿಸಿದ ಡಿಕೆಶಿ