ಮನೆ ಉದ್ಯೋಗ ಆದಾಯ ತೆರಿಗೆ ಇಲಾಖೆಯಲ್ಲಿದೆ ಉದ್ಯೋಗವಕಾಶ: ಇಂದೇ ಅರ್ಜಿ ಸಲ್ಲಿಸಿ

ಆದಾಯ ತೆರಿಗೆ ಇಲಾಖೆಯಲ್ಲಿದೆ ಉದ್ಯೋಗವಕಾಶ: ಇಂದೇ ಅರ್ಜಿ ಸಲ್ಲಿಸಿ

0

ಆದಾಯ ತೆರಿಗೆ ಇಲಾಖೆಯ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಒಟ್ಟು 24 ಮಲ್ಟಿ ಟಾಸ್ಕಿಂಗ್ ಸ್ಟಾಫ್, ಟ್ಯಾಕ್ಸ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇವೆ. ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಬಹುದು. ನವೆಂಬರ್ 22, 2022 ಅರ್ಜಿ ಹಾಕಲು ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅಪ್ಲಿಕೇಶನ್ ಹಾಕಬೇಕು.

ಹುದ್ದೆಯ ಮಾಹಿತಿ:

ಆದಾಯ ತೆರಿಗೆ ಇನ್ಸ್ಪೆಕ್ಟರ್-1

ತೆರಿಗೆ ಸಹಾಯಕ-5

ಮಲ್ಟಿ ಟಾಸ್ಕಿಂಗ್ ಸ್ಟಾಫ್-18

ವಿದ್ಯಾರ್ಹತೆ:

ಆದಾಯ ತೆರಿಗೆ ಇನ್ಸ್ಪೆಕ್ಟರ್-ಪದವಿ

ತೆರಿಗೆ ಸಹಾಯಕ-ಪದವಿ

ಮಲ್ಟಿ ಟಾಸ್ಕಿಂಗ್ ಸ್ಟಾಫ್-10ನೇ ತರಗತಿ/SSLC

ವಯೋಮಿತಿ:

ಆದಾಯ ತೆರಿಗೆ ಇನ್ಸ್ಪೆಕ್ಟರ್: 18-30 ವರ್ಷ

ತೆರಿಗೆ ಸಹಾಯಕ: 18-27 ವರ್ಷ

ಮಲ್ಟಿ ಟಾಸ್ಕಿಂಗ್ ಸ್ಟಾಫ್: 18-25 ವರ್ಷ

ವಯೋಮಿತಿ ಸಡಿಲಿಕೆ:

ಮೆರಿಟಾರಿಯಸ್ ಸ್ಪೋರ್ಟ್ಸ್ ಪರ್ಸನ್ಸ್ ಅಭ್ಯರ್ಥಿಗಳು- 5 ವರ್ಷ

ಮೆರಿಟಾರಿಯಸ್ ಸ್ಪೋರ್ಟ್ಸ್ ಪರ್ಸನ್ಸ್(ಎಸ್ಸಿ/ಎಸ್ಟಿ) ಅಭ್ಯರ್ಥಿಗಳು- 10 ವರ್ಷ

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸ್ಕಿಲ್ ಟೆಸ್ಟ್

ಸಂದರ್ಶನ

ವೇತನ:

ಆದಾಯ ತೆರಿಗೆ ಇನ್ಸ್ಪೆಕ್ಟರ್-ಮಾಸಿಕ ₹ 9,300-34,800

ತೆರಿಗೆ ಸಹಾಯಕ- ಮಾಸಿಕ ₹ 5,200-20,200

ಮಲ್ಟಿ ಟಾಸ್ಕಿಂಗ್ ಸ್ಟಾಫ್- ಮಾಸಿಕ ₹ 5,200-20,200

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಆದಾಯ ತೆರಿಗೆಯ ಜಂಟಿ ಆಯುಕ್ತರು

ಪ್ರಧಾನ ಕಚೇರಿ (ಸಿಬ್ಬಂದಿ & ಸ್ಥಾಪನೆ)

1ನೇ ಮಹಡಿ, ಕೊಠಡಿ ಸಂಖ್ಯೆ-14

ಆಯಕರ್ ಭವನ, ಪಿ-7

ಚೌರಿಂಗ್ಘೀ ಸ್ಕ್ವೇರ್,

ಕೊಲ್ಕತ್ತಾ-700069

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21/10/2022

ಅರ್ಜಿ ಸಲ್ಲಿಸಲು ಕೊನೆ ದಿನ: 28/11/2022