ಆದಾಯ ತೆರಿಗೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 20 ಟ್ಯಾಕ್ಸ್ ಇನ್ಸ್ಪೆಕ್ಟರ್, ಟ್ಯಾಕ್ಸ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಬಹುದು. ಮಾರ್ಚ್ 17, 2023 ಅರ್ಜಿ ಹಾಕಲು ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅಪ್ಲಿಕೇಶನ್ ಹಾಕಬೇಕು.
ಹುದ್ದೆಯ ಮಾಹಿತಿ:
ಇನ್’ಕಮ್ ಟ್ಯಾಕ್ಸ್ ಇನ್ಸ್’ಪೆಕ್ಟರ್- 3
ಟ್ಯಾಕ್ಸ್ ಅಸಿಸ್ಟೆಂಟ್- 7
ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS)-10
ವಿದ್ಯಾರ್ಹತೆ:
ಇನ್’ಕಮ್ ಟ್ಯಾಕ್ಸ್ ಇನ್ಸ್ಪೆಕ್ಟರ್- ಪದವಿ
ಟ್ಯಾಕ್ಸ್ ಅಸಿಸ್ಟೆಂಟ್- ಪದವಿ
ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS)-10ನೇ ತರಗತಿ
ವಯೋಮಿತಿ:
ಇನ್’ಕಮ್ ಟ್ಯಾಕ್ಸ್ ಇನ್ಸ್ಪೆಕ್ಟರ್- 18 ರಿಂದ 30 ವರ್ಷ
ಟ್ಯಾಕ್ಸ್ ಅಸಿಸ್ಟೆಂಟ್- 18 ರಿಂದ 27 ವರ್ಷ
ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS)-18 ರಿಂದ 25 ವರ್ಷ
ವಯೋಮಿತಿ ಸಡಿಲಿಕೆ:
ಜನರಲ್/ ಒಬಿಸಿ ಅಭ್ಯರ್ಥಿಗಳು- 5 ವರ್ಷ
SC/ST ಅಭ್ಯರ್ಥಿಗಳು- 10 ವರ್ಷ
ವೇತನ:
ಇನ್ಕಮ್ ಟ್ಯಾಕ್ಸ್ ಇನ್ಸ್’ಪೆಕ್ಟರ್- ಮಾಸಿಕ ₹ 44,900-1,42,400
ಟ್ಯಾಕ್ಸ್ ಅಸಿಸ್ಟೆಂಟ್- ಮಾಸಿಕ ₹ 25,500- 81,100
ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS)-ಮಾಸಿಕ ₹ 18,000- 56,900
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ಟ್ರಯಲ್ಸ್
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಆದಾಯ ತೆರಿಗೆ ಉಪ ಆಯುಕ್ತರು (Hq)(Admn)
O/o ಆದಾಯ ತೆರಿಗೆಯ ಪ್ರಧಾನ ಮುಖ್ಯ ಆಯುಕ್ತರು
NWR
ಆಯಕರ್ ಭವನ
ಸೆಕ್ಟರ್-17E
ಚಂಡೀಗಢ-160017
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 17, 2023