ಮನೆ ಸುದ್ದಿ ಜಾಲ ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ

ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ

0

ನವದೆಹಲಿ(New Delhi): ಗೃಹ ಬಳಕೆ ಅಡುಗೆ ಅನಿಲ ಬೆಲೆ ಮತ್ತೆ ಹೆಚ್ಚಳವಾಗಿದ್ದು, ಇಂದಿನಿಂದಲೇ ನೂತನ ದರ ಜಾರಿಗೆ ಬರಲಿದೆ.

14.2 ಕೆಜಿ ತೂಕದ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದ್ದು, ಅಡುಗೆ ಅನಿಲ ಬೆಲೆ 999 ರೂಪಾಯಿ 50 ಪೈಸೆಯಾಗಲಿದೆ.

ಕಳೆದ ವಾರ, 19-ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 102 ರೂಪಾಯಿ 50 ಪೈಸೆಯಷ್ಟು ಹೆಚ್ಚಿಸಲಾಗಿತ್ತು. ಇದು ಸತತ ಮೂರನೇ ಮಾಸಿಕ ಹೆಚ್ಚಳವಾಗಿದೆ.ಮಾರ್ಚ್‌ನಲ್ಲಿ ಗೃಹಬಳಕೆಯ ಅಡುಗೆ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗೆ 50 ರೂಪಾಯಿ ಹೆಚ್ಚಳವಾಗಿತ್ತು. 

ಹಿಂದಿನ ಲೇಖನದ್ವೇಷ ರಾಜಕಾರಣಕ್ಕೆ ಕರ್ನಾಟಕ ಪ್ರಯೋಗಶಾಲೆ: ನ್ಯಾ.ಕೆ.ಚಂದ್ರು ಬೇಸರ
ಮುಂದಿನ ಲೇಖನವಸತಿ ಕಟ್ಟಡದಲ್ಲಿ ಬೆಂಕಿ: 7 ಮಂದಿ ಸಜೀವ ದಹನ