ಮನೆ ಕ್ರೀಡೆ ಆ.30ರಿಂದ ಆರಂಭವಾಗಲಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಭಾರತ ತಂಡ ಪ್ರಕಟ

ಆ.30ರಿಂದ ಆರಂಭವಾಗಲಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಭಾರತ ತಂಡ ಪ್ರಕಟ

0

ನವದೆಹಲಿ: ಆ.30ರಿಂದ ಆರಂಭವಾಗಲಿರುವ ಬಹುನಿರೀಕ್ಷಿತ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ 18 ಸದಸ್ಯರ ಭಾರತ ತಂಡವನ್ನು ಸೋಮವಾರ ಪ್ರಕಟಿಸಲಾಗಿದೆ.

ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ಕೆ. ಎಲ್.ರಾಹುಲ್ ಹಾಗೂ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಮತ್ತೆ ತಂಡ ಕಮ್‌ ಬ್ಯಾಕ್‌ ಮಾಡಿದ್ದಾರೆ. ತಿಲಕ್ ವರ್ಮಾಗೆ ಮಣೆ ಹಾಕಲಾಗಿದೆ.

ಭಾರತ ತಂಡ: ರೋಹಿತ್ ಶರ್ಮಾ(ನಾಯಕ) ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್(ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, (ಉಪ ನಾಯಕ) ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಕುಲದೀಪ್ ಯಾದವ್  ಆಯ್ಕೆಯಾಗಿದ್ದಾರೆ.

ಹಿಂದಿನ ಲೇಖನಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಂದಿನ ಲೇಖನರಾಜ್ಯದಲ್ಲಿ ಪ್ಯಾಕ್ಟ್ ಚೆಕ್ ಘಟಕ ರಚನೆಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ  ಅನುಮೋದನೆ