ಮನೆ ಅಪರಾಧ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಇನ್ನೋವಾ ಕಾರು: ಮಹಿಳೆಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಇನ್ನೋವಾ ಕಾರು: ಮಹಿಳೆಗೆ ಗಾಯ

0

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಇನ್ನೋವಾ ಕಾರೊಂದು ಹೆದ್ದಾರಿ ಬದಿಯ ಚರಂಡಿಗೆ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಮೇ 28ರಂದು ಸಂಜೆ ನಡೆದಿದೆ.

Join Our Whatsapp Group

ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ನೀರಕಟ್ಟೆ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಬದಿಯ ಚರಂಡಿಗೆ ಬಿದ್ದಿದೆ.

ಕಾರಿನಲ್ಲಿದ್ದ ಮಹಿಳೆಯೊಬ್ಬರಿಗೆ ಗಾಯವಾಗಿದ್ದು, ಉಳಿದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಹಿಂದಿನ ಲೇಖನಮೈಸೂರು: ಲಂಚಕ್ಕೆ ಬೇಡಿಕೆ ಇಟ್ಟ ಆಸ್ಪತ್ರೆ ವೈದ್ಯನಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ
ಮುಂದಿನ ಲೇಖನಶಿವನ ಅಣತಿಯ ಶಿಶುವೆ