ಮಂಡ್ಯ:ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗ (ಸ್ಟಾಫ್ ಸೆಲೆಕ್ಷನ್ ಕಮೀಷನ್)ದ ವತಿಯಿಂದ 2025 ರ ಜೂನಿಯರ್ ಇಂಜಿನಿಯರ್ (ಸಿವಿಲ್ ಮೆಕಾನಿಕಲ್) ಸ್ಪರ್ಧಾತ್ಮಕ ಪರೀಕ್ಷೆಯನ್ನು 2025 ರ ಅಕ್ಟೋಬರ್ ಮಾಹೆಯಲ್ಲಿ ಆಯೋಜಿಸಲಾಗುತ್ತಿದೆ.
ನೇಮಕಾತಿ ಪರೀಕ್ಷೆಗಾಗಿ ಆಭ್ಯರ್ಥಿಗಳು https://ssc.gov.in ವೆಬ್ಸೈಟ್ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ http://ssckkr.kar.nic.in. ವೆಬ್ಸೈಟ್ , ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ದೂ.ಸಂ: 08232-220126, 9164642684, 9113500761, 9113875775 / 080-25520653 / 25502520 ಹಾಗೂ ಬೆಂಗಳೂರಿನ ಕೋರಮಂಗಲದ ಕೇಂದ್ರೀಯ ಸದನದ ‘ಇ’ ವಿಂಗ್ ಮೊದಲ ಮಹಡಿಯಲ್ಲಿನ ಸ್ಟಾಫ್ ಸೆಲೆಕ್ಷನ್ ಕಮೀಷನ್ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














