ಮನೆ ಉದ್ಯೋಗ ಇನ್​​ ಸ್ಟಿಟ್ಯೂಟ್ ಆಫ್ ಸೋಷಿಯಲ್ & ಎಕನಾಮಿಕ್ ಚೇಂಜ್  ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ...

ಇನ್​​ ಸ್ಟಿಟ್ಯೂಟ್ ಆಫ್ ಸೋಷಿಯಲ್ & ಎಕನಾಮಿಕ್ ಚೇಂಜ್  ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಬೆಂಗಳೂರು: ಇನ್​​ ಸ್ಟಿಟ್ಯೂಟ್ ಆಫ್ ಸೋಷಿಯಲ್ & ಎಕನಾಮಿಕ್ ಚೇಂಜ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು ಅನೇಕ ಪ್ರೊಫೆಸರ್  ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 10, 2023 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್​ ಲೈನ್​/ಪೋಸ್ಟ್​ ಮುಖಾಂತರ ಅರ್ಜಿ ಹಾಕಬೇಕು.

Join Our Whatsapp Group

ವಿದ್ಯಾರ್ಹತೆ: ಇನ್ ​​ಸ್ಟಿಟ್ಯೂಟ್ ಆಫ್ ಸೋಷಿಯಲ್ & ಎಕನಾಮಿಕ್ ಚೇಂಜ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಸ್ನಾತಕೋತ್ತರ ಪದವಿ, ಪಿಎಚ್​.ಡಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಇನ್​​ ಸ್ಟಿಟ್ಯೂಟ್ ಆಫ್ ಸೋಷಿಯಲ್ & ಎಕನಾಮಿಕ್ ಚೇಂಜ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:ಇನ್​​ಸ್ಟಿಟ್ಯೂಟ್ ಆಫ್ ಸೋಷಿಯಲ್ & ಎಕನಾಮಿಕ್ ಚೇಂಜ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 1,44,200 ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ: ಇನ್​​ಸ್ಟಿಟ್ಯೂಟ್ ಆಫ್ ಸೋಷಿಯಲ್ & ಎಕನಾಮಿಕ್ ಚೇಂಜ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ,ಸಂದರ್ಶನ

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ರಿಜಿಸ್ಟ್ರಾರ್

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಅಧ್ಯಯನ ಸಂಸ್ಥೆ

ನಾಗರಭಾವಿ ಪಿಒ

ಬೆಂಗಳೂರು – 560072

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18/07/2023

ಅರ್ಜಿ ಸಲ್ಲಿಸಲು ಕೊನೆಯ ದಿನ: ಆಗಸ್ಟ್ 10, 2023