ಫೈನಲ್ ಪಂದ್ಯದ ಟಾಸ್ ಗೆದ್ದ ಧೋನಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಗುಜರಾತ್ ಪರ ಗಿಲ್ ಹಾಗೂ ಸಾಹ ಬ್ಯಾಟಿಂಗ್ ಆರಂಭಿಸಿದ್ದಾರೆ.
ಗುಜರಾತ್ ಟೈಟಾನ್ಸ್
ಹಾರ್ದಿಕ್ ಪಾಂಡ್ಯ (ನಾಯಕ), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭ್ಮನ್ ಗಿಲ್, ಸಾಯಿ ಸುದರ್ಶನ್, ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್, ಮೊಹಮ್ಮದ್ ಶಮಿ.
ಚೆನ್ನೈ ಸೂಪರ್ ಕಿಂಗ್ಸ್
ಎಂಎಸ್ ಧೋನಿ (ನಾಯಕ), ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೆ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಅಂಬಟಿ ರಾಯುಡು, ರವೀಂದ್ರ ಜಡೇಜಾ, ದೀಪಕ್ ಚಾಹರ್, ಮತಿಶಾ ಪತಿರಾನ, ತುಷಾರ್ ದೇಶಪಾಂಡೆ, ಮಹಿಷ್ ತೀಕ್ಷಣ.
Saval TV on YouTube