ಮನೆ ಕ್ರೀಡೆ IPL 2023 Final: ಫೈನಲ್ ಪಂದ್ಯದ ಟಾಸ್ ಗೆದ್ದ ಧೋನಿ- ಗುಜರಾತ್ ಬ್ಯಾಟಿಂಗ್

IPL 2023 Final: ಫೈನಲ್ ಪಂದ್ಯದ ಟಾಸ್ ಗೆದ್ದ ಧೋನಿ- ಗುಜರಾತ್ ಬ್ಯಾಟಿಂಗ್

0

ಫೈನಲ್ ಪಂದ್ಯದ ಟಾಸ್ ಗೆದ್ದ ಧೋನಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಗುಜರಾತ್ ಪರ ಗಿಲ್ ಹಾಗೂ ಸಾಹ ಬ್ಯಾಟಿಂಗ್ ಆರಂಭಿಸಿದ್ದಾರೆ.

Join Our Whatsapp Group

ಗುಜರಾತ್ ಟೈಟಾನ್ಸ್

ಹಾರ್ದಿಕ್ ಪಾಂಡ್ಯ (ನಾಯಕ), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭ್​ಮನ್ ಗಿಲ್, ಸಾಯಿ ಸುದರ್ಶನ್, ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್, ಮೊಹಮ್ಮದ್ ಶಮಿ.

ಚೆನ್ನೈ ಸೂಪರ್ ಕಿಂಗ್ಸ್

ಎಂಎಸ್ ಧೋನಿ (ನಾಯಕ), ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೆ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಅಂಬಟಿ ರಾಯುಡು, ರವೀಂದ್ರ ಜಡೇಜಾ, ದೀಪಕ್ ಚಾಹರ್, ಮತಿಶಾ ಪತಿರಾನ, ತುಷಾರ್ ದೇಶಪಾಂಡೆ, ಮಹಿಷ್ ತೀಕ್ಷಣ.

ಹಿಂದಿನ ಲೇಖನಗ್ಯಾರಂಟಿ ಅನುಷ್ಟಾನದಲ್ಲಿ ಕಾಂಗ್ರೆಸ್ ಪಕ್ಷದಿಂದ ಜನರಿಗೆ ದೋಖಾ: ಬಸವರಾಜ ಬೊಮ್ಮಾಯಿ
ಮುಂದಿನ ಲೇಖನಕಮಲಾಪುರ ಬಳಿ ಕೆಎಸ್’ಆರ್’ಟಿಸಿ ಬಸ್ ಪಲ್ಟಿ: ನಾಲ್ವರಿಗೆ ಗಾಯ