ಮನೆ ಕ್ರೀಡೆ ಐಪಿಎಲ್ -2023: ಆರ್’​ಸಿಬಿ ಮೊದಲ ಪಂದ್ಯ ಯಾವಾಗ?: ಇಲ್ಲಿದೆ ವೇಳಾಪಟ್ಟಿ

ಐಪಿಎಲ್ -2023: ಆರ್’​ಸಿಬಿ ಮೊದಲ ಪಂದ್ಯ ಯಾವಾಗ?: ಇಲ್ಲಿದೆ ವೇಳಾಪಟ್ಟಿ

0

ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಏಪ್ರಿಲ್ 2 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯಲಿದೆ.

2023ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದು, ಮಾರ್ಚ್ 31 ರಂದು ಈ ಮಿಲಿಯನ್ ಡಾಲರ್ ಟೂರ್ನಿಗೆ ಚಾಲನೆ ಸಿಗಲಿದೆ.

ಬೆಂಗಳೂರು ತಂಡದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.

ಎರಡನೇ ಪಂದ್ಯ ಏಪ್ರಿಲ್ 6 ರಂದು ಆಯೋಜಿಸಲಾಗಿದ್ದು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕೋಲ್ಕತ್ತಾದಲ್ಲಿ ಆಡಲಿದೆ (ಸಂಜೆ 7:30 IST),

ಮೂರನೇ ಪಂದ್ಯ ಏಪ್ರಿಲ್ 10, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಕ್ನೋ ಸೂಪರ್ ಜೈಂಟ್ಸ್, ಬೆಂಗಳೂರು (3:30PM IST).

ನಾಲ್ಕನೇ ಪಂದ್ಯ ಏಪ್ರಿಲ್ 15, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ದೆಹಲಿ ಕ್ಯಾಪಿಟಲ್ಸ್, ಬೆಂಗಳೂರು (3:30PM IST),

ಐದನೇ ಪಂದ್ಯ ಏಪ್ರಿಲ್ 17, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಚೆನ್ನೈ ಸೂಪರ್ ಕಿಂಗ್ಸ್, ಬೆಂಗಳೂರು (ಸಂಜೆ 7:30 IST).

ಆರನೇ ಪಂದ್ಯ ಏಪ್ರಿಲ್ 20, 2023 – ಪಂಜಾಬ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮೊಹಾಲಿ (ಮಧ್ಯಾಹ್ನ 3:30 IST),

ಏಳನೇ ಪಂದ್ಯ ಏಪ್ರಿಲ್ 23, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ್ ರಾಯಲ್ಸ್, ಬೆಂಗಳೂರು (3:30PM IST).

ಎಂಟನೇ ಪಂದ್ಯ ಏಪ್ರಿಲ್ 26, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತ್ತಾ ನೈಟ್ ರೈಡರ್ಸ್, ಬೆಂಗಳೂರು (7:30 PM IST),

ಒಂಬತ್ತನೇ ಪಂದ್ಯ ಮೇ 1, 2023 – ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಲಕ್ನೋ (7:30PM IST).

ಹತ್ತನೇ ಪಂದ್ಯ ಮೇ 6, 2023 – ದೆಹಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು, ದೆಹಲಿ (7:30PM IST),

ಹನ್ನೊಂದನೇ ಪಂದ್ಯ ಮೇ 9, 2023 – ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ (7:30PM IST).

ಹನ್ನೆರಡನೇ ಪಂದ್ಯ ಮೇ 14, 2023 – ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಜೈಪುರ (ಮಧ್ಯಾಹ್ನ 3:30 IST),

ಹದಿಮೂರನೇ ಪಂದ್ಯ ಮೇ 18, 2023 – ಸನ್‌ರೈಸರ್ಸ್ ಹೈದರಾಬಾದ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಹೈದರಾಬಾದ್ (ಸಂಜೆ 7:30 IST) ಹಾಗೂ ಕೊನೆಯ ಪಂದ್ಯವನ್ನು ಮೇ 21, 2023 ರಂದು ಗುಜರಾತ್ ಟೈಟಾನ್ಸ್ ವಿರುದ್ಧ ಬೆಂಗಳೂರಿನಲ್ಲಿ ಆಡಲಿದೆ.

ಆರ್ ​​ಸಿಬಿ ತಂಡ 2023: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಮೈಕೆಲ್ ಬ್ರೇಸ್​ವೆಲ್, ಮನೋಜ್ ಭಾಂಡಗೆ, ಸೋನು ಯಾದವ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ.

ಹಿಂದಿನ ಲೇಖನಏ‍ಪ್ರಿಲ್‌ ಮೊದಲ ವಾರ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಸಿಎಂ ಬೊಮ್ಮಾಯಿ
ಮುಂದಿನ ಲೇಖನದೇಶದಲ್ಲಿ ಡಿಜಿಟಲ್ ಪಾವತಿಗಳ ಹೆಚ್ಚಳ: ಎಸ್.ಎ ರಾಮದಾಸ್