ಮಳಲಿಯ ಮಸೀದಿ ಸ್ಥಳದಲ್ಲಿ ದೇವರು ಇರುವುದು ನಿಜ: ಜೆ.ಪಿ. ಗೋಪಾಲಕೃಷ್ಣ ಪಣಿಕರ್ ಮಾಹಿತಿ

ಮಂಗಳೂರು(Mangallore): ಮಳಲಿಯ ಮಸೀದಿ ಸ್ಥಳದಲ್ಲಿ ದೇವರು ಇರುವುದು ನಿಜ. ಪೂರ್ವದಲ್ಲಿ ಇದೊಂದು ಮಠದ ರೂಪದಲ್ಲಿ ಇತ್ತು. ಇಲ್ಲಿದ್ದ ದೇವಸ್ಥಾನ ಯಾವುದೋ ವಿವಾದಕ್ಕೆ ನಾಶವಾಗಿತ್ತು ಎಂದು ತಾಂಬೂಲ ಪ್ರಶ್ನೆ ಸಂದರ್ಭದಲ್ಲಿ ಕೇರಳಾದ ಖ್ಯಾತ ಜ್ಯೋತಿಷಿ ಜೆ.ಪಿ. ಗೋಪಾಲಕೃಷ್ಣ ಪಣಿಕರ್ ತಿಳಿಸಿದ್ದಾರೆ. ಮಳಲಿಯ ಮಸೀದಿ ಸ್ಥಳದಲ್ಲಿ ಹಿಂದೂ ಧಾರ್ಮಿಕ ಸ್ಥಳ ಇತ್ತು.  ಈ ಸ್ಥಳದಲ್ಲಿ ಹಿಂದೆ ಗುರುಪೀಠ ಇತ್ತು ಯಾವುದೋ ಒಂದು ಕಾಲದಲ್ಲಿ ದೇವಾಲಯ ಇತ್ತು. ಇದು ತಾಂಬೂಲ ಪ್ರಶ್ನೆಯಲ್ಲಿ ಹಿಂದೂ ಧಾರ್ಮಿಕ ಸ್ಥಳ ಎಂದು ತಿಳಿದು ಬರುತ್ತಿದೆ ಎಂದು … Continue reading ಮಳಲಿಯ ಮಸೀದಿ ಸ್ಥಳದಲ್ಲಿ ದೇವರು ಇರುವುದು ನಿಜ: ಜೆ.ಪಿ. ಗೋಪಾಲಕೃಷ್ಣ ಪಣಿಕರ್ ಮಾಹಿತಿ