ಬೆಂಗಳೂರು: ಇಂದು ಜೆಡಿಎಸ್ ಮುಖಂಡ ಪ್ರಭಾಕರ್ ರೆಡ್ಡಿಗೆ ಸಂಬಂಧಿಸಿದ ಮೂರು ಕಡೆ ಐಟಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಪ್ರಭಾಕರ್ ರೆಡ್ಡಿಗೆ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಭಾಕರ್ ರೆಡ್ಡಿ ಅವರ ಮೈಲಸಂದ್ರದ ಮನೆ, ಕಚೇರಿ, ಕೋಣನಕುಂಟೆಯ ಅಪಾರ್ಟ್ ಮೆಂಟ್ ಮೇಲೆ ತೆರಿಗೆ ವಂಚನೆ ಆರೋಪದಡಿ ದಾಳಿ ನಡೆಸಿರುವ ಆದಾಯ ತೆರಿಗೆ ಅಧಿಕಾರಿಗಳು ಕಡತಗಳ ಪರಿಶೀಲನೆ ಕೈಗೊಂಡಿದ್ದಾರೆ.
Saval TV on YouTube