ಮನೆ ರಾಜಕೀಯ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್

0

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ ಜಗದೀಶ ಶೆಟ್ಟರ್‌ ಅವರು ಸೋಮವಾರ ಕಾಂಗ್ರೆಸ್‌ ಪಕ್ಷ ಸೇರ್ಪಡೆಗೊಂಡಿದ್ದಾರೆ.

Join Our Whatsapp Group

ಇಲ್ಲಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಶೆಟ್ಟರ್ ಕಾಂಗ್ರೆಸ್ ಸೇರಿದ್ದಾರೆ.

ರಾಜ್ಯ ಕಾಂಗ್ರೆಸ್​ ಚುನಾವಣಾ ಉಸ್ತುವಾರಿ ರಣದೀಪ್​ ಸಿಂಗ್ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿ ಹಲವರು ಉಪಸ್ಥಿತರಿದ್ದರು.

ಹಿಂದಿನ ಲೇಖನDRDO ಅಧೀನದ ಸೆಂಟರ್ ಫಾರ್ ಏರ್ ಬೋರ್ನ್ ಸಿಸ್ಟಮ್ಸ್’ನಲ್ಲಿ ಉದ್ಯೋಗ
ಮುಂದಿನ ಲೇಖನಟ್ರೈಬಲ್ ಕೋಆಪರೇಟಿವ್ ಮಾರ್ಕೆಟಿಂಗ್ ಡೆವಲಪ್ಮೆಂಟ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್’ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ