ಮನೆ ರಾಷ್ಟ್ರೀಯ ಜಮ್ಮು ಮತ್ತು ಕಾಶ್ಮೀರ: ಝೀಲಂ ನದಿಯಲ್ಲಿ ಬೋಟ್ ಪಲ್ಟಿ- ಹಲವರ ಸಾವಿನ ಶಂಕೆ

ಜಮ್ಮು ಮತ್ತು ಕಾಶ್ಮೀರ: ಝೀಲಂ ನದಿಯಲ್ಲಿ ಬೋಟ್ ಪಲ್ಟಿ- ಹಲವರ ಸಾವಿನ ಶಂಕೆ

0

ಜಮ್ಮು ಮತ್ತು ಕಾಶ್ಮೀರ: ಇಂದು (ಏ.16) ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದ  ಝೀಲಂ ನದಿಯಲ್ಲಿ ದೋಣಿ ಮುಳುಗಿದ್ದು, ಹಲವು ಜನ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ.

Join Our Whatsapp Group

ಈ ದೋಣಿಯಲ್ಲಿ ಹಲವಾರು ಶಾಲಾ ಮಕ್ಕಳಿದ್ದರು ಎಂದು ಹೇಳಲಾಗಿದೆ. ಇದರ ಅನೇಕ ಸಾವನ್ನಪ್ಪಿರುವ ಶಂಕೆಯನ್ನು ಕೂಡ ವ್ಯಕ್ತಪಡಿಸಲಾಗಿದೆ. ಎಸ್‌ಡಿಆರ್‌ಎಫ್ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ.

ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಝೀಲಂ ಸೇರಿದಂತೆ ಹಲವಾರು ನದಿಗಳ ನೀರಿನ ಮಟ್ಟ ಹೆಚ್ಚಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಹಿಂದಿನ ಲೇಖನನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಇಬ್ಬರ ಬಂಧನ
ಮುಂದಿನ ಲೇಖನರಾಜ್ಯದಲ್ಲಿ ಏಪ್ರಿಲ್ 18ರಿಂದ ಐದು ದಿನಗಳ ಕಾಲ ಮಳೆ: ಹವಾಮಾನ ಇಲಾಖೆ