ಮನೆ ಅಪರಾಧ ಶಾಸಕ ಸ್ಥಾನದಿಂದ ಜನಾರ್ಧನ ರೆಡ್ಡಿ ಅನರ್ಹ

ಶಾಸಕ ಸ್ಥಾನದಿಂದ ಜನಾರ್ಧನ ರೆಡ್ಡಿ ಅನರ್ಹ

0

ಬೆಂಗಳೂರು: ಶಾಸಕ ಸ್ಥಾನದಿಂದ ಗಾಲಿ ಜನಾರ್ಧನ ರೆಡ್ಡಿಯನ್ನು ಅನರ್ಹಗೊಳಿಸಲಾಗಿದೆ. ಈ ಮೂಲಕ ಸಿಬಿಐ ಸ್ಪೆಷಲ್ ಕೋರ್ಟ್ ನಿಂದ ಶಿಕ್ಷೆಗೆ ಒಳಗಾಗಿರುವಂತ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

ಶಾಸಕ ಸ್ಥಾನದಿಂದ ಜನಾರ್ಧನ ರೆಡ್ಡಿ ಮುಂದಿನ 6 ವರ್ಷಗಳ ಅವಧಿಗೆ ಅನರ್ಹಗೊಳಿಸಲಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಶಾಸಕರಾಗಿದ್ದಂತ ಜನಾರ್ಧನ ರೆಡ್ಡಿಯನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಮೇ,6ರಿಂದ ಅನ್ವಯವಾಗುವಂತೆ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

ಅಂದಹಾಗೇ ಸಿಬಿಐ ಕೋರ್ಟ್ ನಿಂದ ಜನಾರ್ಧನ ರೆಡ್ಡಿ ಅವರನ್ನು ಮೈನಿಂಗ್ ಕೇಸಲ್ಲಿ ದೋಷಿ ಎಂಬುದಾಗಿ ಆದೇಶಿಸಿತ್ತು. ಅಲ್ಲದೇ ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿತ್ತು.