ಮನೆ ರಾಜಕೀಯ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರ ಸ್ಪರ್ಧೆ: ಹೆಚ್‍ಡಿಕೆ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರ ಸ್ಪರ್ಧೆ: ಹೆಚ್‍ಡಿಕೆ

0

ರಾಮನಗರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಚನ್ನಪಟ್ಟಣದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಎರಡೂ ರಾಜಕೀಯ ಪಕ್ಷಗಳು ಗಾಳಿ ಸುದ್ದಿ ಹಬ್ಬಿಸುತ್ತಿವೆ. ಈವರೆಗೂ ನಮ್ಮ ಪಕ್ಷದಿಂದ ಯಾರ ಮನೆ ಬಾಗಿಲಿಗೂ ಹೋಗಿಲ್ಲ. ಅವರೇ ಬೇಕಾದಾಗ ನಮ್ಮ ಮನೆಗೆ ಬಂದು ಕಾಲು ಹಿಡಿದುಕೊಂಡಿದ್ದಾರೆ. ಬಿಜೆಪಿಯವರು ಏನು ಸಾಧನೆ ಮಾಡಿದ್ದಾರೆ ಎಂದು ಅವರ ಜೊತೆ ಕೈಜೋಡಿಸೋಣ ಎಂದು ಪ್ರಶ್ನಿಸಿದರು.

ಹಿಂದಿನ ಲೇಖನಡಬಲ್‌ ಇಂಜಿನ್‌ ಸರ್ಕಾರ ಅಲ್ಲ, ಡಬ್ಬಾ ಸರ್ಕಾರ: ಸಿದ್ದರಾಮಯ್ಯ
ಮುಂದಿನ ಲೇಖನವೈದ್ಯರು, ಬಡ ರೋಗಿಗಳಿಗೆ ದುಬಾರಿ ಬ್ರ್ಯಾಂಡೆಡ್ ಔಷಧಿ ಖರೀದಿಗೆ ಸೂಚಿಸಬೇಡಿ: ಸಚಿವ ಡಾ.ಕೆ.ಸುಧಾಕರ್