ಮನೆ ಸುದ್ದಿ ಜಾಲ ಚಾಮರಾಜನಗರದಲ್ಲಿ ಜೆಟ್ ವಿಮಾನ ಪತನ

ಚಾಮರಾಜನಗರದಲ್ಲಿ ಜೆಟ್ ವಿಮಾನ ಪತನ

0

ಚಾಮರಾಜನಗರ: ಜೆಟ್ ವಿಮಾನವೊಂದು ಪತನಗೊಂಡಿರುವ ಘಟನೆ ಇಂದು ಚಾಮರಾಜನಗರದ ಎಚ್ ಮೂಕಳ್ಳಿ ಬಳಿ ನಡೆದಿದೆ.

Join Our Whatsapp Group

ಜೆಟ್ ವಿಮಾನದಲ್ಲಿದ್ದ ಇಬ್ಬರು ಪ್ಯಾರಾ ಚೂಟ್ ಮೂಲಕ ಪ್ರಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳದುಬಂದಿದೆ.

ಹೀಗಾಗಿ ಅದೃಷ್ಟವಶಾತ್ ಯಾವುದೇ ಸಾವು ನೋವು ಆಗಿಲ್ಲ. ಪತನವಾದ ವಿಮಾನದ ಅವಶೇಷ ನೋಡಲು ಅಕ್ಕ ಪಕ್ಕದ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದಾರೆ.

ಇದು ಯಾವ ವಿಮಾನ? ಎಲ್ಲಿಂದ ಎಲ್ಲಿಗೆ ಹೋಗುತ್ತಿತ್ತು? ಎಂಬ ವಿವರಗಳು ಇನ್ನೂ ಲಭ್ಯವಾಗಿಲ್ಲ.

ಈ ಘಟನೆಯು ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.