ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಗೆ ಜಾರಿ ನಿರ್ದೇಶನಾಲಯ(ಇಡಿ) ಶನಿವಾರ ಹೊಸದಾಗಿ ಸಮನ್ಸ್ ಜಾರಿಗೊಳಿಸಿದೆ. ಜ.29 ಅಥವಾ ಜ.31 ರಂದು ಸಿಎಂ ಲಭ್ಯರಿರುವ ದಿನದ ಬಗ್ಗೆ ಮಾಹಿತಿ ನೀಡುವಂತೆ ಸಮನ್ಸ್‌ನಲ್ಲಿ ಸೊರೆನ್‌ಗೆ ಸೂಚಿಸಲಾಗಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜ.20ರಂದು ಇ.ಡಿ. ಅಧಿಕಾರಿಗಳು ಹೇಮಂತ್ ಸೊರೆನ್ ಅವರ ವಿಚಾರಣೆ ನಡೆಸಿದ್ದರು. ಇದಕ್ಕೂ ಮುನ್ನ ಜ.27ರಿಂದ 31ರೊಳಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿತ್ತು.
Saval TV on YouTube