ದಕ್ಷಿಣ ಕನ್ನಡದ ಪ್ರತಿಷ್ಟಿತ ವಿದ್ಯಾ ಸಂಸ್ಥೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ.
ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಸ್‌ಡಿಎಂ ಕಾಲೇಜು ಉಜಿರೆ ಮಂಗಳೂರು ವಿಶ್ವವಿದ್ಯಾನಿಲಯದ ಅಡಿಯಲ್ಲಿ ಬರುವ ಸ್ವಾಯತ್ತ ಕಾಲೇಜು. ಇಲ್ಲಿ ಪದವಿ ಮತ್ತು ಸ್ನಾತಕೋತ್ತರ ವಿಭಾಗದ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಂದು ವರ್ಷ ಅನುಭವುಳ್ಳ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.
ಒಟ್ಟು 5 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು ಆಯ್ಕೆ ಪ್ರಕ್ರಿಯೆ ಚಾಲ್ತಿಯಲ್ಲಿದೆ ನೀವು ಈ ಕೂಡಲೇ ಅರ್ಜಿ ಸಲ್ಲಿಸಬಹುದು.
ಸೂಚನೆ:
B.voc ಉಪನ್ಯಾಸಕ ಹುದ್ದೆಗೆ ಪ್ರಾಯೋಗಿಕ ಅನುಭವವುಳ್ಳವರಿಗೆ ಮೊದಲ ಆದ್ಯತೆ.
ಇತರ ಹುದ್ದೆಗೆ PHD/ NET ಆದವರಿಗೆ ಆದ್ಯತೆ.
ವಿಳಾಸ: ಎಸ್‌ಡಿಎಂ ಎಜುಕೇಶನಲ್ ಸೊಸೈಟಿ (ರಿ.) ಉಜಿರೆ, ದ.ಕ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆ-574240
4 ದಿನಗಳಲ್ಲಿ ಅರ್ಜಿಯನ್ನು ಇಮೇಲ್‌ಗೆ ಮಾಡಬಹುದು
principal@sdmcujire.in














