ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ ಸೈನ್ಸಸ್ ನಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಫೀಲ್ಡ್ ವರ್ಕರ್ ಪೋಸ್ಟ್ ಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಹುದ್ದೆಗಳ ವಿವರಗಳು:
ಸಂಸ್ಥೆಯ ಹೆಸರು : ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS)
ಹುದ್ದೆಗಳ ಸಂಖ್ಯೆ: 3
ಉದ್ಯೋಗ ಸ್ಥಳ: ಕೋಲಾರ, ಬೆಳಗಾವಿ, ಮಂಡ್ಯ, ಉಡುಪಿ
ಹುದ್ದೆಯ ಹೆಸರು: ಫೀಲ್ಡ್ ವರ್ಕರ್
ಶೈಕ್ಷಣಿಕ ಅರ್ಹತೆ:
NIMHANS ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ B.Sc , BA, MSW ಅನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ ಸೈನ್ಸಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಗಳ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಮಾಸಿಕ ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ ರೂ.20000/- ಸಿಗಲಿದೆ.
ಪ್ರಮುಖ ದಿನಾಂಕ:
ನೇರ ಸಂದರ್ಶನ ನಡೆಯುವ ದಿನಾಂಕ: 25-ಜುಲೈ-2023
ನೇರ ಸಂದರ್ಶನದ ನಡೆಯುವ ಸ್ಥಳದ ವಿಳಾಸ:
Board Room, NBRC Building, 1st floor, NIMHANS, Bengaluru-560029
ಅಧಿಕೃತ ವೆಬ್ ಸೈಟ್: nimhans.ac.in