ಮೈಸೂರು ವಿಶ್ವವಿದ್ಯಾಲಯದಲ್ಲಿ ವಿವಿಧ ಹುದ್ದೆಗೆ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಾಜೆಕ್ಟ್ ಅಸಿಸ್ಟೆಂಟ್, ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಎಂಎಸ್ಸಿ ಪದವಿ ಹೊಂದಿರುವ ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 7 ಆಗಿದೆ.
ಇನ್ನು ಈ ಹುದ್ದೆಯೂ ಗುತ್ತಿಗೆ ಆಧಾರಿತವಾಗಿದೆ. 36 ತಿಂಗಳು ಕಾಲ ಈ ಹುದ್ದೆ ಅವಧಿ ಹೊಂದಿದೆ.
ಶೈಕ್ಷಣಿಕ ಅರ್ಹತೆ: ಮೈಸೂರು ವಿಶ್ವವಿದ್ಯಾನಿಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಬಯೋಟೆಕ್ನಾಲಜಿ , ಮಾಲಿಕ್ಯುಲರ್ ಬಯಾಲಜಿಯಲ್ಲಿ ಎಂಎಸ್ಸಿ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ: ಮೈಸೂರು ವಿಶ್ವವಿದ್ಯಾನಿಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ, ವಯಸ್ಸಿನ ಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಮೈಸೂರು ವಿಶ್ವವಿದ್ಯಾನಿಲಯದ ನಿಯಮಗಳ ಪ್ರಕಾರ
ಅರ್ಜಿ ಸಲ್ಲಿಕೆ: ಆಫ್ಲೈನ್
ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05 ಸೆಪ್ಟೆಂಬರ್ 2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಸೆಪ್ಟೆಂಬರ್ 2022
ಅಧಿಕೃತ ವೆಬ್‌ಸೈಟ್: uni-mysore.ac.in
ಅರ್ಜಿ ಸಲ್ಲಿಕೆ ವಿಳಾಸ
ಡಾ. ಎಸ್. ಚಂದ್ರ ನಾಯ್ಕ, ಪ್ರೊಫೆಸರ್ ಮತ್ತು ಆಫೀಸರ್ ಇಂಚಾರ್ಜ್ (ICAR-AICR), DOS ಇನ್ ಬಯೋಟೆಕ್ನಾಲಜಿ, ಮಾನಸಗಂಗೋತ್ರಿ, ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು – 570006.
ಅರ್ಜಿ ಸಲ್ಲಿಕೆ ವಿಧಾನ
ನೇಮಕಾತಿ ಅಧಿಸೂಚನೆ ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ಪೋಟೋ ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ ಈ ವಿಳಾಸಕ್ಕೆ ಕಳುಹಿಸಬೇಕು.
ಅಭ್ಯರ್ಥಿಗಳು ತಮ್ಮ ಎಲ್ಲಾ ವಿವರಗಳನ್ನು ಒಳಗೊಂಡ ಅರ್ಜಿಯ ಸಾಫ್ಟ್ ಮತ್ತು ಹಾರ್ಡ್ ಕಾಪಿಯನ್ನು ಕೆಳಕಂಡ ವಿಳಾಸಕ್ಕೆ ಮೇಲೆ ತಿಳಿಸಿದ ದಿನಾಂಕಕ್ಕೆ ಮುನ್ನವೇ ತಲುಪಿಸಬೇಕು.














