ಮನೆ ಹಾಸ್ಯ ಹಾಸ್ಯ

ಹಾಸ್ಯ

0

ಗುರುಗಳು ಆರೋಗ್ಯ ಶಾಸ್ತ್ರಪಾಠ ಮಾಡುತ್ತ ಶಿಷ್ಯನಿಗೆ ಪ್ರಶ್ನೆ ಕೇಳಿದರು:  “ಉಪವಾಸ ಮಾಡುವುದರಿಂದ ಏನೇನು ಪ್ರಯೋಜನ ಆಗುತ್ತದೆ?”

ಶಿಷ್ಯ:  “ಇದರಿಂದ ತುಂಬಾ ಉಳಿತಾಯ ಆಗುತ್ತದೆ;  ತರಕಾರಿ ಬೇಳೆ, ಹಾಲು, ಮೊಸರು, ಯಾವುದನ್ನೂ ಕೊಳ್ಳಬೇಕಿಲ್ಲ ಸರ್‍!”

*****

ಅವರು: “ನಿನ್ನನ್ನು ಎಲ್ಲೋ ನೋಡಿದ ಹಾಗೆ ಇದೆಯಲ್ಲಾ, ನೀನು ಅನ್ನದಾನಪ್ಪ ಅಲ್ಲವೇ?”

ಇವರು: “ನನ್ನ ಈಗಿನ ಹೆಸರು ಅನ್ನ ಮಾರಪ್ಪ ಅಂತ.  ಆಗ ನಾನು ಅನ್ನವನ್ನು ದಾನಮಾಡುತ್ತಿದ್ದೆ, ಆದರೆ ಈಗ ಅನ್ನವನ್ನು ಮಾರುತ್ತಿದ್ದೇನೆ.  ಹೊಟೆಲ್ ನಡೆಸುತ್ತಿದ್ದೇನೆ.  ಹಾಗಾಗಿ ಈಗ ನಾನು ಅನ್ನಮಾರಪ್ಪ!”…..

ಹಿಂದಿನ ಲೇಖನಅಂಬಿಗ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ  ಸೇರಿಸಲು ಕೂಡಲೇ  ಕೇಂದ್ರಕ್ಕೆ ಸ್ಪಷ್ಟೀಕರಣ ನೀಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಂದಿನ ಲೇಖನಪರ್ಮಿಟ್ ಇಲ್ಲದೆ ಸಂಚರಿಸುತ್ತಿದ್ದ ಮೂರು ಟಿಪ್ಪ‌ರ್ ವಶ: 1.74 ಲಕ್ಷ  ರೂ. ದಂಡ