ಮನೆ ಕಾನೂನು ಉಪ ಲೋಕಾಯುಕ್ತರಿಗೆ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಬಿ.ವೀರಪ್ಪ

ಉಪ ಲೋಕಾಯುಕ್ತರಿಗೆ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಬಿ.ವೀರಪ್ಪ

0

ಬೆಂಗಳೂರು: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಆಯೋಜಿಸಲಾಗಿದ್ದ ಸರಳ ಸಮಾರಂಭದಲ್ಲಿ ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರಿಗೆ ಪದವಿಯ ಅಧಿಕಾರ ಪ್ರಮಾಣವಚನವನ್ನು ಬೋಧಿಸಿದರು.

Join Our Whatsapp Group

ಗೌರವಾನ್ವಿತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಉಪಲೋಕಾಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೌರವಾನ್ವಿತ ನ್ಯಾಯಾಮೂರ್ತಿ ಲೋಕಾಯುಕ್ತ ಬಿ ಎಸ್ ಪಾಟೀಲ್, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.