ಮನೆ ರಾಜ್ಯ ಕಬಿನಿ ಜಲಾಯದಿಂದ ಹೊರ ಹರಿವು ಹೆಚ್ಚಳ: ಶ್ರೀಕಂಠೇಶ್ವರ ದೇವಾಲಯದ ಸ್ನಾನಘಟ್ಟ ಮುಳುಗಡೆ

ಕಬಿನಿ ಜಲಾಯದಿಂದ ಹೊರ ಹರಿವು ಹೆಚ್ಚಳ: ಶ್ರೀಕಂಠೇಶ್ವರ ದೇವಾಲಯದ ಸ್ನಾನಘಟ್ಟ ಮುಳುಗಡೆ

0

ಮೈಸೂರು(Mysuru): ಕಪಿಲಾ ನದಿ ಜಲಾನಯನ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದ್ದು, ನದಿಗೆ ಅಪಾರಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಸ್ನಾನಘಟ್ಟ ಮುಳುಗಡೆಯಾಗಿದೆ.
ನದಿ ಮಧ್ಯದಲ್ಲಿರುವ ಕಾಲು ಮಂಟಪವೂ ಮುಳುಗಡೆಯಾಗಿದ್ದು ಪರಶುರಾಮ ದೇಗುಲವನ್ನು ನದಿಯ ನೀರು ಆವರಿಸಿದೆ.
ಪ್ರವಾಹ ಭೀತಿ ಹಿನ್ನೆಲೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ನದಿ ಪಾತ್ರದ ಜನರಿಗೆ ಸೂಚನೆ ನೀಡಲಾಗಿದೆ.

ಹಿಂದಿನ ಲೇಖನಪ್ರತ್ಯೇಕ ಪ್ರಕರಣ: ಅಕ್ರಮ ಚಿನ್ನ ಸಾಗಾಣೆ ಮಾಡುತ್ತಿದ್ದ ಇಬ್ಬರ ಬಂಧನ- 90 ಲಕ್ಷ ಮೌಲ್ಯದ 1.7 ಕೆ.ಜಿ ಚಿನ್ನ ವಶ
ಮುಂದಿನ ಲೇಖನಹಾಡಹಗಲೇ ಮನೆಗೆ ನುಗ್ಗಿ ರಿಯಲ್ ಎಸ್ಟೇಟ್ ಏಜೆಂಟ್ ಹತ್ಯೆ