ಮನೆ ಅಪರಾಧ ಕಲಬುರಗಿ: ಸಿಮೆಂಟ್​ ಕಂಪನಿಯಲ್ಲಿ ಹೈಡ್ರಾ ಬಡಿದು ಕಾರ್ಮಿಕ ಸಾವು

ಕಲಬುರಗಿ: ಸಿಮೆಂಟ್​ ಕಂಪನಿಯಲ್ಲಿ ಹೈಡ್ರಾ ಬಡಿದು ಕಾರ್ಮಿಕ ಸಾವು

0

ಕಲಬುರಗಿ: ಸಿಮೆಂಟ್​ ಕಂಪನಿಯಲ್ಲಿ ಹೈಡ್ರಾ ಬಡಿದು ಕಾರ್ಮಿಕ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ ಗ್ರಾಮದ ಬಳಿ ನಡೆದಿದೆ.

Join Our Whatsapp Group

ಕಾರ್ಮಿಕ ರವಿ ಪುರು ರಾಠೋಡ್(45) ಮೃತ ದುರ್ದೈವಿ.

ಮೃತ ರವಿ ಕಂಪನಿಯಲ್ಲಿ‌ ಹೈಡ್ರಾ ಚಾಲಕನಾಗಿ ಕೆಲಸ ಮಾಡ್ತಿದ್ದ. ದೇಹಕ್ಕೆ ಹೈಡ್ರಾ ಬಡಿದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಕಂಪನಿಯಲ್ಲಿ ರಕ್ಷಣೆ ಇಲ್ಲ ಎಂದು ಕಾರ್ಮಿಕರು ಆಕ್ರೋಶ ಹೊರ ಹಾಕಿದ್ದಾರೆ.

ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಕಾಂಚನಜುಂಗಾ ಎಕ್ಸ್​’ಪ್ರೆಸ್’​ಗೆ ಗೂಡ್ಸ್​ ರೈಲು ಡಿಕ್ಕಿ: ಹಲವು ಪ್ರಯಾಣಿಕರಿಗೆ ಗಂಭೀರ ಗಾಯ
ಮುಂದಿನ ಲೇಖನಬಕ್ರೀದ್ ಆಚರಣೆ: ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ