ಈ ಸಾಲಿನ ಬಹುನಿರೀಕ್ಷಿತ ಚಿತ್ರ ‘ಕಲ್ಕಿ 2898 ಎಡಿ’ ಟ್ರೇಲರ್ ಬಿಡುಗಡೆಯಾಗಿ 24 ಗಂಟೆಯೊಳಗೆ 13 ಮಿಲಿಯನ್ಗೂ ಹೆಚ್ಚು ವೀಕ್ಷಣೆಯಾಗಿದೆ.
ಅಪಾರ ಸಂಖ್ಯೆಯ ಅಭಿಮಾನಿಗಳ, ಸಿನಿಪ್ರಿಯರ ಕುತೂಹಲ ಹೆಚ್ಚಿರುವ ಈ ಹೊತ್ತಲ್ಲಿ ಚಿತ್ರ ತಯಾರಕರು ಪೋಸ್ಟರ್ ಅನಾವರಣಗೊಳಿಸಿ ಇರುವ ಉತ್ಸಾಹವನ್ನು ದ್ವಿಗುಣಗೊಳಿಸಿದ್ದಾರೆ.
ಬಹುತಾರಾಗಣದ ಪ್ಯಾನ್ – ಇಂಡಿಯನ್ ಮೂವಿ ಜೂನ್ 27ರಂದು ವಿಶ್ವದಾದ್ಯಂತ ಬಿಗ್ ಸ್ಕ್ರೀನ್ನಲ್ಲಿ ಅಬ್ಬರಿಸಲು ಸಜ್ಜಾಗಿದೆ. ನಿನ್ನೆ ಅನಾವರಣಗೊಂಡ ಟ್ರೇಲರ್ ಸೋಷಿಯಲ್ ಮೀಡಿಯಾದಲ್ಲಿ ಬಿರುಗಾಳಿ ಎಬ್ಬಿಸಿದೆ.
ಭಾರತೀಯ ಚಿತ್ರರಂಗದಲ್ಲಿ ಹಿಂದೆಂದೂ ಕಾಣದ ದೃಶ್ಯಗಳನ್ನು ಈ ಟ್ರೇಲರ್ ಒಳಗೊಂಡಿದೆ ಅಂತಾರೆ ಅಭಿಮಾನಿಗಳು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.