ಬೆಂಗಳೂರು: ಬಿಜೆಪಿ ಮಾಜಿ ಸಂಸದ ಕರಡಿ ಸಂಗಣ್ಣ, ದಾಸರಹಳ್ಳಿ ಕೃಷ್ಣಮೂರ್ತಿ, ನಿವೃತ್ತ ಐಎಎಸ್ ಅಧಿಕಾರಿ ಪುಟ್ಟಸ್ವಾಮಿ ಸೇರಿ ಮತ್ತಿತರರು ಬುಧವಾರ ಕಾಂಗ್ರೆಸ್ ಸೇರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಸಚಿವ ಶಿವರಾಜ್ ತಂಗಡಗಿ, ಶಾಸಕ ಲಕ್ಷ್ಮಣ್ ಸವದಿ ಮತ್ತಿತರರು ಇದ್ದರು.
Saval TV on YouTube