ಮನೆ ರಾಷ್ಟ್ರೀಯ ಇಂದು ಬೆಳಿಗ್ಗೆ 11.30ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ

ಇಂದು ಬೆಳಿಗ್ಗೆ 11.30ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ

0

ನವದೆಹಲಿ: ಭಾರತ ಚುನಾವಣಾ ಆಯೋಗವು ಇಂದು ಬೆಳಿಗ್ಗೆ 11.30ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಿದೆ.

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಯ ಅವಧಿ ಮೇ ತಿಂಗಳಲ್ಲಿ ಕೊನೆಗೊಳ್ಳಲಿದೆ. ಅದಕ್ಕೂ ಮುನ್ನವೇ ಸಾರ್ವತ್ರಿಕ ಚುನಾವಣೆ ನಡೆದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಬೇಕಿದೆ.

ಬೆಳಿಗ್ಗೆ 11.30ಕ್ಕೆ ಚುನಾವಣಾ ಆಯೋಗವು ಪತ್ರಿಕಾಗೋಷ್ಠಿ ನಡೆಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹಿಂದಿನ ಲೇಖನUPSC, KPSC ಪರೀಕ್ಷೆಗೆ ಸಿದ್ಧತೆ ನಡೆಸುತ್ತಾ ಈ ಕೆಲವು ಪರೀಕ್ಷೆಗಳನ್ನು ಸುಲಭವಾಗಿ ಪಾಸ್ ಮಾಡಬಹುದು..!
ಮುಂದಿನ ಲೇಖನರಾಜ್ಯದ 42 ಮಂದಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ