ಮನೆ ರಾಜ್ಯ ಕರ್ನಾಟಕ ಬಜೆಟ್: ಯಾವ ಇಲಾಖೆಗೆ ಎಷ್ಟು ಅನುದಾನ? ಮಾಹಿತಿ ಇಲ್ಲಿದೆ

ಕರ್ನಾಟಕ ಬಜೆಟ್: ಯಾವ ಇಲಾಖೆಗೆ ಎಷ್ಟು ಅನುದಾನ? ಮಾಹಿತಿ ಇಲ್ಲಿದೆ

0

ಬೆಂಗಳೂರು: ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-2025ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆಗೆ ಬಂಪರ್ ಅನುದಾನವನ್ನು ಘೋಷಣೆ ಮಾಡಿದ್ದಾರೆ.

ವಲಯವಾರು ವಿಂಗಡಣೆ ಮಾಡಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಿದ್ದಾರೆ.

ಯಾವ ವಲಯಕ್ಕೆ ಎಷ್ಟು ಅನುದಾನ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ.

ಶಿಕ್ಷಣ – 44,422 ಕೋಟಿ

ಮಹಿಳಾ ಮತ್ತು ಮಕ್ಕಳ ಇಲಾಖೆ – 34,406 ಕೋಟಿ

ಇಂಧನ – 23,159 ಕೋಟಿ

ಗ್ರಾಮೀಣಾಭಿವೃದ್ಧಿ – 21,160 ಕೋಟಿ

ಒಳಾಡಳಿತ/ಸಾರಿಗೆ – 19,777 ಕೋಟಿ

ನೀರಾವರಿ – 19,179 ಕೋಟಿ

ನಗರಾಭಿವೃದ್ಧಿ- 18,155 ಕೋಟಿ

ಕಂದಾಯ – 16,170 ಕೋಟಿ

ಆರೋಗ್ಯ – 15,145 ಕೋಟಿ

ಸಮಾಜಕಲ್ಯಾಣ – 13,334 ಕೋಟಿ

ಲೋಕೋಪಯೋಗಿ – 10,424 ಕೋಟಿ

ಆಹಾರ ಇಲಾಖೆ – 9963 ಕೋಟಿ

ಕೃಷಿ , ತೋಟಗಾರಿಕೆ – 6,688 ಕೋಟಿ

ಪಶು ಸಂಗೋಪನೆ, ಮೀನುಗಾರಿಕೆ- 3,307 ಕೋಟಿ

ಇತರೆ– 1,24,593 ಕೋಟಿ.

ಹಿಂದಿನ ಲೇಖನಬಜೆಟ್ ಪ್ರತಿ ತರಲು ಸೂಟ್ ಕೇಸ್ ಬದಲಿಗೆ ಲಿಡ್ಕರ್ ಬ್ಯಾಗ್ ಬಳಸಿದ ಸಿಎಂ ಸಿದ್ದರಾಮಯ್ಯ
ಮುಂದಿನ ಲೇಖನಪ್ರವಾಸೋದ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು; 10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್, ರೋಪ್ ವೇ ಸೌಲಭ್ಯ