ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ (KPCL) ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಆಫೀಸ್ ಅಸಿಸ್ಟೆಂಟ್, ಅಸಿಸ್ಟೆಂಟ್ ಟು ಹೆಡ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಮೇಲ್ ಮೂಲಕ ಅರ್ಜಿ ಕಳಹಿಸಬಹುದು.
ಹುದ್ದೆಗಳ ವಿವರಗಳು:
ಸಂಸ್ಥೆಯ ಹೆಸರು : ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ( KPCL )
ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ಹುದ್ದೆಯ ಹೆಸರು: ಆಫೀಸ್ ಅಸಿಸ್ಟೆಂಟ್, ಅಸಿಸ್ಟೆಂಟ್ ಟು ಹೆಡ್
ಹುದ್ದೆಗಳ ಸಂಖ್ಯೆ:
ಆಫೀಸ್ ಅಸಿಸ್ಟೆಂಟ್- 1 ಹುದ್ದೆ
ಅಸಿಸ್ಟೆಂಟ್ ಟು ಹೆಡ್- 1 ಹುದ್ದೆ
ವಯೋಮಿತಿ:
ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 60 ರಿಂದ ಗರಿಷ್ಠ 70 ವರ್ಷಗಳ ಒಳಗಿರಬೇಕು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಮಾಸಿಕ ವೇತನ:
ಆಫೀಸ್ ಅಸಿಸ್ಟೆಂಟ್- ರೂ.65000/-
ಅಸಿಸ್ಟೆಂಟ್ ಟು ಹೆಡ್- ರೂ.35000/-
ಪ್ರಮುಖ ದಿನಾಂಕಗಳು:
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 25-ಆಗಸ್ಟ್-2023
ಅಧಿಕೃತ ವೆಬ್ ಸೈಟ್: kpcl.karnataka.gov.in














