Saval TV on YouTube
ಕರ್ನಾಟಕ ಅಬಕಾರಿ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಸರ್ಕಾರಿ ನೌಕರಿ ಹುಡುಕುತ್ತಿರುವವರು ಈ ಅವಕಾಶವನ್ನು ಬಳಸಿಕೊಳ್ಳಿ. ಒಟ್ಟು 1100 ಕಾನ್ಸ್’ಟೇಬಲ್ , ಸಬ್ ಇನ್ಸ್’ಪೆಕ್ಟರ್ ಹುದ್ದೆಗಳು ಖಾಲಿ ಇವೆ.
ಹೆಚ್ಚಿನ ಮಾಹಿತಿಗಾಗಿ stateexcise.karnataka.gov.inಗೆ ಭೇಟಿ ನೀಡಿ
ಹುದ್ದೆಯ ಮಾಹಿತಿ:
ಕಾನ್ಸ್’ಟೇಬಲ್-1000
ಸಬ್-ಇನ್ಸ್’ಪೆಕ್ಟರ್- 100
ಶೈಕ್ಷಣಿಕ ಅರ್ಹತೆ ಏನಿರಬೇಕು?
ಕರ್ನಾಟಕ ಅಬಕಾರಿ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ ಪಾಸಾಗಿರಬೇಕು.
ಅರ್ಜಿ ಶುಲ್ಕ:
ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ?
ಲಿಖಿತ ಪರೀಕ್ಷೆ
ಸಂದರ್ಶನ