ಮನೆ ಉದ್ಯೋಗ ಕರ್ನಾಟಕ ಆಹಾರ  ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ 386 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಆಹಾರ  ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ 386 ಹುದ್ದೆಗಳಿಗೆ ಅರ್ಜಿ ಆಹ್ವಾನ

0

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದಲ್ಲಿ (Karnataka Food and Civil Supplies Corporation Limited) ಖಾಲಿ ಇರುವ ಒಟ್ಟು 286 ಜೂನಿಯರ್ ಅಸಿಸ್ಟೆಂಟ್ ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

Join Our Whatsapp Group

ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನ ಜುಲೈ 22, 2023 ಆಗಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹರಾದ ಻ಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕೆಂದು ನೋಟಿಫಿಕೇಶನ್ ನಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತ ಮಾಹಿತಿ ಇಲ್ಲಿದೆ.

ಸಂಸ್ಥೆ: ಕರ್ನಾಟಕ ಾಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ

ಹುದ್ದೆ: ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್

ಒಟ್ಟು ಹುದ್ದೆ: 386

ವೇತನ ಮಾಸಿಕ: 22,800-43,200

ಉದ್ಯೋಗದ ಸ್ಥಳ: ಕರ್ನಾಟಕ

ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 22, 2023

ಹುದ್ದೆಯ ಮಾಹಿತಿ

ಅಸಿಸ್ಟೆಂಟ್ ಮ್ಯಾನೇಜರ್-10

ಸೀನಿಯರ್ ಅಸಿಸ್ಟೆಂಟ್-57

ಸೀನಿಯರ್ ಅಸಿಸ್ಟೆಂಟ್(ಅಕೌಂಟ್ಸ್)-33

ಕ್ವಾಲಿಟಿ ಇನ್ಸ್ ಪೆಕ್ಟರ್-23

ಜೂನಿಯರ್ ಅಸಿಸ್ಟೆಂಟ್ -263

ವೇತನ

ಅಸಿಸ್ಟೆಂಟ್ ಮ್ಯಾನೇಜರ್-ಮಾಸಿಕ 43,100-83,900

ಸೀನಿಯರ್ ಅಸಿಸ್ಟೆಂಟ್-ಮಾಸಿಕ-27,650-52,650

ಸೀನಿಯರ್ ಅಸಿಸ್ಟೆಂಟ್(ಅಕೌಂಟ್ಸ್)-ಮಾಸಿಕ-27,650-52,650

ಕ್ವಾಲಿಟಿ ಇನ್ಸ್ ಪೆಕ್ಟರ್-ಮಾಸಿಕ- 27,650-52,650

ಜೂನಿಯರ್ ಅಸಿಸ್ಟೆಂಟ್ –ಮಾಸಿಕ-21,400-42,000

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷ

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಜೂನ್ 23, 2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 22, 2023

ಆನ್ ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಜುಲೈ 25, 2023

ಇ ಪೋಸ್ಟ್ ಆಫೀಸ್ ಮೂಲಕ ಅರ್ಜಿ ಶುಲ್ಕ ಕಟ್ಟಲು ಕೊನೆಯ ದಿನ: ಜುಲೈ 26, 2023

ಸಂದರ್ಶನ, ವಿದ್ಯಾರ್ಹತೆ, ವಯೋಮಿತಿ, ವಯೋಮಿತಿ ಸಡಿಲಿಕೆ, ಅರ್ಜಿ ಶುಲ್ಕ ಇತ್ಯಾದಿ ವಿವರಗಳಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಪರಿಶೀಲಿಸಿ.

ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.