ಮನೆ ಅಪರಾಧ ಕೆಎ​ಎಸ್ ಅಧಿಕಾರಿಯ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕೆಎ​ಎಸ್ ಅಧಿಕಾರಿಯ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

0

ಬೆಂಗಳೂರು: ಕೆಎ​ಎಸ್ ಅಧಿಕಾರಿಯ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ​ಸಂಜಯ್​ನಗರದ ನಿವಾಸದಲ್ಲಿ ನಡೆದಿದೆ.

Join Our Whatsapp Group

ಚೈತ್ರಾಗೌಡ ಮೃತ ಮಹಿಳೆ. ವೃತ್ತಿಯಲ್ಲಿ ವಕೀಲರಾಗಿದ್ದರು.

ಮನೆಯಲ್ಲಿ ಫ್ಯಾನ್​​ಗೆ ನೇಣುಬಿಗಿದ ಸ್ಥಿತಿಯಲ್ಲಿ ಶವಪತ್ತೆ ಆಗಿದ್ದು, ಮನೆಯಲ್ಲಿ ಯಾವುದೇ ಡೆತ್​​ನೋಟ್ ಪತ್ತೆಯಾಗಿಲ್ಲ. ಇನ್ನು ಸಾವಿಗೆ ಕಾರಣ ಏನು ಎಂಬುದು ನಿಖರವಾಗಿ ತಿಳಿದುಬಂದಿಲ್ಲ.

ಸದ್ಯ ಘಟನಾ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತ ದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಹಿಂದಿನ ಲೇಖನಕೆರಗೋಡು ಹನುಮ ಧ್ವಜ ವಿವಾದ: ಜೆಡಿಎಸ್, ಭಜರಂಗದಳ, ವಿ.ಹಿಂ.ಪ ಪ್ರತಿಭಟನೆ
ಮುಂದಿನ ಲೇಖನಕ್ರೂಸರ್ ವಾಹನ ಪಲ್ಟಿ: ಮೂವರು ಮಹಿಳೆಯರು ಸಾವು