ಮನೆ ರಾಜ್ಯ ಕಾವೂರು ಎಎಸ್ಐ ಜಯರಾಮ್ ನಿಧನ

ಕಾವೂರು ಎಎಸ್ಐ ಜಯರಾಮ್ ನಿಧನ

0

ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಜಯರಾಮ್ ಮಂಗಳವಾರ(ಡಿ17)ನಿಧನ ಹೊಂದಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.

Join Our Whatsapp Group

ಮೂಲತಃ ಸುಳ್ಯದವರಾದ ಜಯರಾಮ್ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.