ಬೆಂಗಳೂರು: ಕರ್ನಾಟಕದ 224 ಕ್ಷೇತ್ರಗಳಿಗೆ ನಡೆದಿದ್ದ ಮತದಾನದ ಮತ ಎಣಿಕೆ ಕಾರ್ಯ ಆರಂಭವಾಗಿದೆ.
ಕರ್ನಾಟಕದ 224 ಕ್ಷೇತ್ರಗಳಲ್ಲಿ ರಾಜ್ಯದ ಮತದಾರರು ಬರೆದಿರುವ 2615 ಅಭ್ಯರ್ಥಿಗಳ ಹಣೆಬರಹ ಇನ್ನೇನು ಕೆಲವೇ ಕ್ಷಣಗಳಲ್ಲಿ ಬಹಿರಂಗವಾಗಲಿದೆ.
ಚುನಾವಣಾ ಆಯೋಗ ತನ್ನ ವೆಬ್’ಸೈಟ್ ಮೂಲಕ ಬಿಜೆಪಿ ಕಾಂಗ್ರೆಸ್ ಸ್ಥಾನಗಳ ಅಂಕಿ-ಸಂಖ್ಯೆಯನ್ನು ನೀಡುತ್ತಿದೆ.
ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎಷ್ಟು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ ಎನ್ನುವ ನಿಖರ ಮಾಹಿತಿಯನ್ನು ಚುನಾವಣಾ ಆಯೋಗ ತನ್ನ ಅಧಿಕೃತ ವೆಬ್’ಸೈಟ್’ನಲ್ಲಿ ಅಪ್ಡೇಟ್ ಮಾಡುತ್ತಿದೆ.
ಚುನಾವಣಾ ಆಯೋಗದ ವೆಬ್’ಸೈಟ್’ನಲ್ಲಿ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ














