ಮನೆ ಅಪರಾಧ ಕೊಡಗು: ಅಣ್ಣನನ್ನೇ ಗುಂಡಿಕ್ಕಿ ಕೊಂದ ತಮ್ಮ

ಕೊಡಗು: ಅಣ್ಣನನ್ನೇ ಗುಂಡಿಕ್ಕಿ ಕೊಂದ ತಮ್ಮ

0

ಕೊಡಗು: ನಾಡ ಬಂದೂಕಿನಿಂದ ಗುಂಡು ಹೊಡೆದು ತಮ್ಮನಿಂದಲೇ ಅಣ್ಣನನ್ನು ಕೊಲೆ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಣಚಲು ಗ್ರಾಮದಲ್ಲಿ ನಡೆದಿದೆ.

Join Our Whatsapp Group

ಅಣ್ಣ ಧರ್ಮನನ್ನು ಸಹೋದರ ಪ್ರತ್ತು ಕೊಲೆ ಮಾಡಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.