ಮನೆ ಸುದ್ದಿ ಜಾಲ ಕೊಡಗು: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡ ಕಾಡಾನೆ

ಕೊಡಗು: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡ ಕಾಡಾನೆ

0

ಸುಂಟಿಕೊಪ್ಪ (ಕೊಡಗು ಜಿಲ್ಲೆ): ಇಲ್ಲಿಗೆ ಸಮೀಪದ ಏಳನೇ ಹೊಸಕೋಟೆಯ ಮೆಟ್ನಳ್ಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ಕಾಡಾನೆಯೊಂದು ಕಾಣಿಸಿಕೊಂಡಿತು.

Join Our Whatsapp Group

ರಸ್ತೆಯ ಮಧ್ಯದಲ್ಲಿ ಗಜಗಾಂಭೀರ್ಯದಿಂದ ಹೆಜ್ಜೆ ಇಡುತ್ತಾ ನಿಧನಾಗತಿಯಲ್ಲಿ ನಡೆಯುತ್ತಿತ್ತು. ಇದರಿಂದ ವಾಹನ ಸವಾರರು ಕೆಲ ಹೊತ್ತಿನವರೆಗೂ ನಿಂತು ನಂತರ‌ ಮುಂದೆ ಸಾಗಿದರು.

ಏಳನೇ ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಹಲವು ದಿನಗಳಿಂದ ಕಾಡಾ‌ನೆಗಳು ನಡೆದಾಡುತ್ತಿದ್ದು, ವಾಹನ ಸವಾರರಲ್ಲಿ ಆತಂಕ ಮೂಡಿಸಿವೆ.

ಹಿಂದಿನ ಲೇಖನಬಂಟ್ವಾಳ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್- ಪ್ರಯಾಣಿಕರು ಪಾರು
ಮುಂದಿನ ಲೇಖನರಾಜಸ್ಥಾನ : ಕೃಷಿ ಸಚಿವ ಕಿರೋಡಿಲಾಲ್​ ಮೀನಾ ರಾಜೀನಾಮೆ