ಮನೆ ಅಪರಾಧ ಕೋಲಾರ: ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆ- ಅತ್ಯಾಚಾರ ಶಂಕೆ

ಕೋಲಾರ: ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆ- ಅತ್ಯಾಚಾರ ಶಂಕೆ

0

ಕೋಲಾರ: ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ನಾಗಶೆಟ್ಟಿಹಳ್ಳಿಯಲ್ಲಿ ಕೆಜಿಎಫ್ ತಾಲೂಕಿನ ಐಪಲ್ಲಿ ಗ್ರಾಮದಲ್ಲಿ ನಡೆದಿದ್ದು, ಅತ್ಯಾಚಾರ ಶಂಕೆ ವ್ಯಕ್ತವಾಗಿದೆ.

 28 ವರ್ಷದ ಮಹಿಳೆ ಕೊಲೆಯಾದವರು.

ಸ್ಥಳಕ್ಕೆ ಕೆಜಿಎಫ್ ಎಸ್​ಪಿ ಶಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಕೆಜಿಎಫ್ ಆಸ್ಪತ್ರೆಗೆ ಶವ ಸ್ಥಳಾಂತರ ಮಾಡಲಾಗಿದೆ. ಆರೋಪಿ ಪತ್ತೆಗಾಗಿ ತಂಡ ರಚನೆ ಮಾಡಲಾಗಿದೆ.

ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಿಂದಿನ ಲೇಖನಕೆಎಎಸ್ ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಮುಂದಿನ ಲೇಖನಕೋಲಾರ: ನಿಧಿ ಶೋಧಿಸುತ್ತಿದ್ದವರನ್ನು ಪ್ರಶ್ನಿಸಿದ್ದಕ್ಕೆ ಗ್ರಾಮಸ್ಥನ ಮೇಲೆ ಮಾರಣಾಂತಿಕ ಹಲ್ಲೆ