ಮನೆ ರಾಜ್ಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ವಿ.ಗಾಯತ್ರಿ ಶಾಂತೇಗೌಡ ಮನೆ ಮೇಲೆ ಐಟಿ ದಾಳಿ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ವಿ.ಗಾಯತ್ರಿ ಶಾಂತೇಗೌಡ ಮನೆ ಮೇಲೆ ಐಟಿ ದಾಳಿ

0

ಚಿಕ್ಕಮಗಳೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ವಿ.ಗಾಯತ್ರಿ ಶಾಂತೇಗೌಡ ಅವರ ಮನೆ ಮೇಲೆ ಇಂದು ಬೆಳಿಗ್ಗೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳ ತಂಡ ದಾಳಿ ಮಾಡಿದೆ.

ಅಧಿಕಾರಿಗಳು ಕಾಗದಪತ್ರ, ಇತ್ಯಾದಿ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಗಾಯತ್ರಿ ಕುಟಂಬದವರಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ. ಪೊಲೀಸರು ಜೊತೆಗೆ ಇದ್ದಾರೆ.