ಕೆಪಿಎಸ್ ಸಿ: 362 ಹುದ್ದೆ ಸಿಂಧುಗೊಳಿಸಿದ್ದ ಕಾಯ್ದೆ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ಅರ್ಜಿ ವಜಾ
ಬೆಂಗಳೂರು(Bengaluru): 2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ನೇಮಕಾತಿ ಸಿಂಧುಗೊಳಿಸಿ ಅವರಿಗೆ ನೇಮಕಾತಿ ಆದೇಶ ನೀಡಲು ತರಲಾದ ಕಾಯ್ದೆಯನ್ನು ಪ್ರಶ್ನಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹೈಕೋರ್ಟ್ ವಜಾಗೊಳಿಸಿದೆ. ಈ ಕುರಿತಂತೆ ಸಾಮಾಜಿಕ ಕಾರ್ಯಕರ್ತ ಅರೀಫ್ ಜಮಾಲ್ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ‘ಈಗಾಗಲೇ 2011ನೇ ಸಾಲಿನ ನೇಮಕಾತಿಯನ್ನು ಹೈಕೋರ್ಟ್ ಈ ಹಿಂದೆ ರದ್ದುಪಡಿಸಿದೆ ಎಂಬ ಹಿನ್ನೆಲೆಯಲ್ಲಿ ಇಡೀ ಕಾಯ್ದೆಯನ್ನು ಅಸಾಂವಿಧಾನಿಕ … Continue reading ಕೆಪಿಎಸ್ ಸಿ: 362 ಹುದ್ದೆ ಸಿಂಧುಗೊಳಿಸಿದ್ದ ಕಾಯ್ದೆ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ಅರ್ಜಿ ವಜಾ
Copy and paste this URL into your WordPress site to embed
Copy and paste this code into your site to embed