ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಕೆಆರ್ ಎಸ್ ಜಲಾಶಯ ಮಂಗಳವಾರ 100 ಅಡಿ ತಲುಪಿದೆ.
24 ಗಂಟೆಯೊಳಗೆ ಜಲಾಶಯಕ್ಕೆ 5 ಅಡಿ ನೀರು ಹರಿದು ಬಂದಿದೆ. 48,025 ಕ್ಯುಸೆಕ್ ಒಳಹರಿವು, 5,449 ಕ್ಯುಸೆಕ್ ಹೊರಹರಿವು ದಾಖಲಾಗಿದೆ.
ಕೆಆರ್ ಎಸ್ ತುಂಬಲು ಗರಿಷ್ಠ ಅಡಿ 124.80.
Saval TV on YouTube