ಮನೆ ರಾಜ್ಯ ಸ್ಟೇರಿಂಗ್ ತುಂಡಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕೆಎಸ್ ಆರ್ ಟಿಸಿ ಬಸ್: ಪ್ರಾಣಾಪಾಯದಿಂದ ಪ್ರಯಾಣಿಕರು...

ಸ್ಟೇರಿಂಗ್ ತುಂಡಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕೆಎಸ್ ಆರ್ ಟಿಸಿ ಬಸ್: ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು

0

ರಾಮನಗರ: ಸ್ಟೇರಿಂಗ್ ತುಂಡಾಗಿ ಕೆಎಸ್ ಆರ್ ಟಿಎಸ್ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಾಗಡಿ ತಾಲೂಕಿನ ಬಾಚೇನಹಟ್ಟಿ ಗ್ರಾಮದ ಬಳಿ ಘಟನೆ ನಡೆದಿದೆ.

ಬಸ್ ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಅದೃಷ್ಟವಶಾತ್ ಪ್ರಯಾಣಿಕರು ಪಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಚಾಲಕನಿಗೆ ಸಣ್ಣ ಗಾಯವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಸ್ ಬೆಂಗಳೂರಿನಿಂದ‌ ಹಲಿಯೂರು ದುರ್ಗಕ್ಕೆ ಹೋಗುವಾಗ ಘಟನೆ ನಡೆದಿದೆ. ಸ್ಥಳಕ್ಕೆ ಕುದೂರು ಠಾಣಾ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಲಾಗಿದೆ.

ಹಿಂದಿನ ಲೇಖನಮನೆಯಲ್ಲಿ ಸ್ಫೋಟ: ವಿಕಲ ಚೇತನ ವಯೋವೃದ್ಧೆ ಸ್ಥಿತಿ ಗಂಭೀರ
ಮುಂದಿನ ಲೇಖನಹಾಸ್ಯ